ಸ್ಪಂದನ ಸಾವು, ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಸ್ಪಂದನ ಕುಟುಂಬ ಚೆನ್ನಾಗಿ ಗೊತ್ತು, ಅವರ ತಂದೆ ಮತ್ತು ಸಹೋದರ ಪಕ್ಷದ ಅಭ್ಯರ್ಥಿಗಳಾಗಿದ್ದರು, ಅವರ ಚಿಕ್ಕಪ್ಪ ಬಿಕೆ ಹರಿಪ್ರಸಾದ್ ತಮ್ಮ ಪಕ್ಷದ ಹಿರಿಯ ನಾಯಕರಾಗಿದ್ದಾರೆ ಎಂದು ಶಿವಕುಮಾರ್ ಹೇಳಿದರು.