ಕುಡಿಯುವ ನೀರಿಗಾಗಿ ಪರದಾಡುತ್ತಿರುವ ಗ್ರಾಮದಲ್ಲಿ ಉಕ್ಕಿದ ಗಂಗೆ

ದಾವಣಗೆರೆ ತಾಲೂಕಿನ ಗುಮ್ಮನೂರ ಗ್ರಾಮದಲ್ಲಿ ಬೋರ್ವೆಲ್ ಕೊರೆದಾಗ ‌ನೀರು ಆಕಾಶಕ್ಕೆ ಚಿಮ್ಮಿದೆ. ತೀವ್ರ ಕುಡಿಯುವ ನೀರಿನ‌ ಸಮಸ್ಯೆ ಹಿನ್ನೆಲೆಯಲ್ಲಿ ಗುಮ್ಮನೂರ ಗ್ರಾಮ ಪಂಚಾಯಿತಿ ಬೊರ್​ವೆಲ್ ಕೊರೆಸಿದೆ. 589 ಅಡಿಗೆ 6 ಇಂಚು ನೀರು ಉಕ್ಕಿದೆ.