ಆಹಾರ ಸಾಮಾಗ್ರಿಗಳನ್ನ ಸಂಗ್ರಹಿಸಿದ್ದ ಗೋಡೌನ್ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ. ಕೋಲಾರ ತಾಲ್ಲೂಕು ಬ್ಯಾಲಹಳ್ಳಿ ಗ್ರಾಮದ ಬಳಿಯ ಗೋದಾಮು. ಯುಗಾದಿ ಹಬ್ಬದ ಪ್ರಯುಕ್ತ ಆಹಾರ ಕಿಟ್ ವಿತರಣೆ ಮಾಡಲು ಸಂಗ್ರಹಿಸಿದ್ದ ಕಿಟ್ಗಳು. KGF ಶಾಸಕಿ ರೂಪಕಲಾ ಅವರ ಹೆಸರಿನಲ್ಲಿದ್ದ ಆಹಾರ ಕಿಟ್ಗಳು. ಸುಮಾರು 50 ಲಕ್ಷ ರೂಪಾಯಿ ಬೆಲೆ ಬಾಳುವ ಆಹಾರ ಸಾಮಗ್ರಿಗಳು ಪತ್ತೆ.