Gurucharan Joins Jds : ಮದ್ದೂರು ‘ಕೈ’ ಟಿಕೆಟ್ ವಂಚಿತ ಎಸ್.ಗುರುಚರಣ್ JDS ಸೇರ್ಪಡೆ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ ಮದ್ದೂರು ಸೋಮನಹಳ್ಳಿ ಗ್ರಾಮದಲ್ಲಿರುವ ಗುರುಚರಣ್ ಮನೆಗೆ ಭೇಟಿ ನೀಡಿ ಗುರುಚರಣ್ ರನ್ನು ಪಕ್ಷಕ್ಕೆ ಬರಮಾಡಿಕೊಂಡರು.