ಬೈಲಹೊಂಗಲದ ಸಂಗಮ್ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ ಬಸಪ್ಪ ಮಡೊಳ್ಳಿ ಎಂಬ 48 ವರ್ಷದ ಕಾರ್ಮಿಕ, ಮೂರು ತಿಂಗಳಿನಿಂದ ಬಾಕಿ ಉಳಿದಿರುವ ವೇತನಕ್ಕಾಗಿ ಹೋಟೆಲ್ ಎದುರಿನ ಬ್ಯಾನರ್ ಕಂಬ ಏರಿ ಪ್ರತಿಭಟನೆ ನಡೆಸಿದ್ದಾರೆ.