ಯಾದಗಿರಿಯ ಗುರುಮಠಕಲ್ ತಾಲೂಕಿನ ಬಾಲಚೇಡ್ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಂಶುಪಾಲರು 10ನೇ ತರಗತಿಯ ವಿದ್ಯಾರ್ಥಿಗಳನ್ನು ಕುರಿ ಹಿಂಡು ತುಂಬವ ಹಾಗೆ ಕ್ರೋಸರ್ನಲ್ಲಿ ತುಂಬಿ ಪರೀಕ್ಷೆ ಬರೆಯಲು ಕಳುಹಿಸಿದ್ದಾರೆ.