ಬೆಂಗಳೂರುನಿಂದ ಅಯೋಧ್ಯೆಗೆ ಹೊರಟ ಮೊದಲ ರೈಲು

ನಗರದ ಮೂರು ಲೋಕಸಭಾ ಕ್ಷೇತ್ರಗಳ ಸುಮಾರು 1,450 ಬಿಜೆಪಿ ಕಾರ್ಯಕರ್ತರು ಬಾಲರಾಮನ ದರ್ಶನಕ್ಕೆ ತೆರಳಿದ್ದಾರೆ. ನಮಗೆಲ್ಲ ಗೊತ್ತಿರುವ ಹಾಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜನವರಿ 22ರಂದು ರಾಮಮಂದಿರದ ಪ್ರಾಣ ಪ್ರತಿಷ್ಠೆ ನೆರವೇರಿಸಿದ್ದರು. ಅಲ್ಲಿಂದ ಇವತ್ತಿನವರೆಗೆ ಸುಮಾರು 40 ಕೋಟಿಗೂ ಹೆಚ್ಚು ಜನ ಅಯೋಧ್ಯೆಗೆ ತೆರಳಿ ರಾಮಲಲ್ಲಾನ ದರ್ಶನ ಮಾಡಿದ್ದಾರೆ.