ಯುವ ರಾಜ್ಕುಮಾರ್ ನಟನೆಯ ‘ಎಕ್ಕ’ ಸಿನಿಮಾ ಸೆಟ್ಟೇರಿದೆ. ಚಿತ್ರದ ಮುಹೂರ್ತ ಸಮಾರಂಭಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಬಂದು ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ಯುವ ಮಾತನಾಡಿದರು. ‘ಅಶ್ವಿನಿ ಆಂಟಿ ನಮಗೆ ದೊಡ್ಡ ಸಪೋರ್ಟ್’ ಎಂದು ಅವರು ಹೇಳಿದ್ದಾರೆ. ರೋಹಿತ್ ಪದಕಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ.