ಹುಣಸನಹಳ್ಳಿಯಲ್ಲಿ ನಿಖಿಲ್ ಕುಮಾರಸ್ವಾಮಿ ಪ್ರಚಾರ

ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮತಯಾಚೆನೆಗಿಳಿದ ನಿಖಿಲ್ ಕುಮಾರಸ್ವಾಮಿ, ಗ್ರಾಮದ ಮಹಿಳೆಯರೊಂದಿಗೆ ಮಾತಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ತಂದೆಗೆ ವೋಟು ನೀಡಿ ಗೆಲ್ಲಿಸಿದ ಹಾಗೆ ತನ್ನನ್ನು ಸಹ ಗೆಲ್ಲಿಸುವಂತೆ ಕೋರಿದರು.