‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?

ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ಅದ್ಧೂರಿಯಾಗಿ ಬಿಡುಗಡೆ ಆಗುತ್ತಿದೆ. ಕರ್ನಾಟಕದಲ್ಲಿಯೂ ಸಹ ‘ಪುಷ್ಪ 2’ ಸಿನಿಮಾ ಬಿಡುಗಡೆ ಜೋರಾಗಿದೆ. ಕರ್ನಾಟಕದಲ್ಲಿ ಸಿನಿಮಾ ವಿತರಣೆ ಮಾಡಿರುವ ಲಕ್ಷ್ಮಿಕಾಂತ್ ಪುಷ್ಪ 2 ಸಿನಿಮಾದ ಕಲೆಕ್ಷನ್ ನಿರೀಕ್ಷೆ ಬಗ್ಗೆ ಮಾತನಾಡಿದ್ದಾರೆ.