ಕಚ್ಚಿದ ಹಾವನ್ನೇ ಹಿಡಿದುಕೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದ ಯುವಕ!
ಚಿಕಿತ್ಸೆ ಪಡೆಯಲು ಯುವಕ, ತನಗೆ ಕಚ್ಚಿದ ಹಾವಿನ ಜೊತೆ ಬಿಮ್ಸ್ ಆಸ್ಪತ್ರೆಗೆ ಬಂದಿದ್ದಾನೆ. ಬೆಳಗಾವಿ ತಾಲೂಕಿನ ಹುಂಚ್ಯಾನಹಟ್ಟಿ ಗ್ರಾಮದ ಯುವಕ ಶಾಹಿದ್ (21) ಎಂಬುವರಿಗೆ ಹಾವು ಕಚ್ಚಿದೆ. ಹೀಗಾಗಿ ಚಿಕಿತ್ಸೆ ಪಡೆಯಲು ಹಾವಿನ ಜೊತೆ ಆಸ್ಪತ್ರೆಗೆ ಬಂದಿದ್ದಾನೆ.