ಕಾಂಗ್ರೆಸ್​ ಕಾರ್ಯಕರ್ತರಿಂದಲೇ ಸಿದ್ದರಾಮಯ್ಯ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಸೆ. 27) ಮೈಸೂರಿಗೆ ತೆರಳಿದ್ದಾರೆ. ಮೈಸೂರು ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಭೇಟಿಗೆ ಬಂದಿದ್ದ, ಮುಡಾ ಅಧ್ಯಕ್ಷ ಕೆ.ಮರಿಗೌಡ ಅವರನ್ನು ಕಾಂಗ್ರೆಸ್​ ಕಾರ್ಯಕರ್ತರೇ ಘೇರಾವ್​ ಹಾಕಿದ್ದಾರೆ.