Siddaramaiah: ರಮೇಶ್ ಜಾರಕಿಹೊಳಿ ಸಿಡಿ ರಾಜಕಾರಣ ಬಗ್ಗೆ ಏಂದ್ರು ಮಾಜಿ ಸಿಎಂ?
ರಮೇಶ್ ಜಾರಕಿಹೊಳಿ ಅವರು ಡಿಕೆ ಶಿವಕುಮಾರ್ ಬಳಿ ಬಿಜೆಪಿ ನಾಯಕರ ಸಿಡಿಗಳಿವೆ ಎಂದು ಆರೋಪಿಸುತ್ತಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ, ನಂಗೇನೂ ಗೊತ್ತಿಲ್ಲ, ಗೊತ್ತಿರದ ವಿಷಯದ ಬಗ್ಗೆ ನಾನು ಮಾತಾಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.