ಲಬುಶೇನ್ ರನ್ ಓಡದಂತೆ ತಡೆದ ಜಡೇಜಾ

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಮೊದಲ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಮಾಡುವ ವೇಳಿ ಬೌಲಿಂಗ್ ಮಾಡುತ್ತಿದ್ದ ರವೀಂದ್ರ ಜಡೇಜಾ, ನಾನ್ ಸ್ಟ್ರೈಕ್​ನಲ್ಲಿ ನಿಂತಿದ್ದ ಮಾರ್ನಸ್ ಲಬುಶೇನ್​ರನ್ನು ರನ್ ಓಡದಂತೆ ತಡೆದಿದ್ದಾರೆ.