ದೆಹಲಿಯಲ್ಲಿ ಕುಮಾರಸ್ವಾಮಿ ಸುದ್ದಿಗೋಷ್ಠಿ

Union Budget 2024: ಪ್ರತಿಬಾರಿ ಬಜೆಟ್ ಮಂಡನೆಯಾದಾಗ ರಾಜ್ಯಗಳ ವಿರೋಧ ಪಕ್ಷಗಳು ಅಪಸ್ವರ ಎತ್ತುವುದನ್ನು ಶುರುವಿಟ್ಟುಕೊಳ್ಳುತ್ತವೆ, ಆದರೆ ಅದೆಲ್ಲ ಚರ್ಚೆಗಷ್ಟೇ ಸೀಮಿತ ಎಂದು ಕುಮಾರಸ್ವಾಮಿ ಹೇಳಿದರು. ಅವರು ಈಗ ಕೇಂದ್ರ ಸಚಿವರು, ತಮ್ಮ ಸರ್ಕಾರವನ್ನು ಬಿಟ್ಟುಕೊಟ್ಟಾರೆಯೇ?