Heavy Rain: ಉಡುಪಿಯಲ್ಲಿ ಗಾಳಿ ಸಹಿತ ಮಳೆ.. ಜಿಲ್ಲೆಯಾದ್ಯಂತ ಹೈ ಅಲರ್ಟ್!

ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮುಂದಿನ ಕೆಲದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆಯನ್ನು ಜಿಲ್ಲಾಡಳಿತ ನೀಡಿದೆ.