ಲೋಕಾಯುಕ್ತ ಕಚೇರಿಯಲ್ಲಿ ಹೆಚ್‌ಡಿಕೆ ವಿಚಾರಣೆ ಮುಕ್ತಾಯ. ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ವಿಚಾರಣೆ. ವಿಚಾರಣೆ ಬಳಿಕ ಕೇಂದ್ರ ಸಚಿವ ಕುಮಾರಸ್ವಾಮಿ ಪ್ರತಿಕ್ರಿಯೆ. ನಾಲ್ವರು ಸಚಿವರು ನನ್ನ ವಿರುದ್ಧ ಹರಿಹಾಯ್ದಿದ್ದರು-ಹೆಚ್‌ಡಿಕೆ. ಪ್ರಕರಣಕ್ಕೂ ನನಗೂ ಸಂಬಂಧ ಇಲ್ಲ ಅಂತ ಹೇಳಿದ್ದೆ-HDK. ಈ ಪ್ರಕರಣದಲ್ಲಿ ನನಗೆ ಯಾವುದೇ ಗಂಡಾಂತರ ಬರುವುದಿಲ್ಲ.