ವಾಹನ ಅಪಘಾತಗಳಿಂದ ಪಾರಾಗಲು ಈ ಅಭ್ಯಾಸ ರೂಢಿಸಿಕೊಳ್ಳಿ

ಅಪಘಾತಗಳ ಸಂಖ್ಯೆಯೂ ಹೆಚ್ಚುತ್ತಿವೆ. ಅಪಘಾತಕ್ಕೆ ಹಲವು ರೀತಿಯ ಕಾರಣಗಳಿವೆ. ರಸ್ತೆಯಲ್ಲಿ ಹೋಗುವಾಗ ಯಾವ ಸಮಯದಲ್ಲಿ ಏನಾಗುತ್ತದೆ ಎಂದು ಹೇಳಲು ಸಾಧ್ಯವಾಗುವುದಿಲ್ಲ. ಆದರೆ ಈ ಅಪಘಾತಕ್ಕೂ ನಮ್ಮ ಗ್ರಹಗತಿಗೂ ಸಂಬಂಧವಿದೆ ಎನ್ನುತ್ತಾರೆ. ಹಾಗಾದರೆ ವಾಹನ ಅಪಘಾತದಿಂದ ಪಾರಾಗಲು ಏನು ಮಾಡಬೇಕು? ಎಂಬುವುದರ ಕುರಿತು ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ....