ಸಿಂಗರ್ ಹನುಮಂತ ಮತ್ತು ಧನರಾಜ್ ಅವರು ಬಿಗ್ ಬಾಸ್ ಮನೆಯಲ್ಲಿ ಒಳ್ಳೆಯ ಸ್ನೇಹಿತರಾಗಿದ್ದಾರೆ. ಸಾಧ್ಯವಾದಷ್ಟು ಸಮಯ ಅವರು ಒಟ್ಟಿಗೆ ಕಾಲ ಕಳೆಯುತ್ತಾರೆ. ದೊಡ್ಮನೆಯ ಆಟದ ಬಗ್ಗೆ ಧನರಾಜ್ ಸ್ವಲ್ಪ ತಲೆ ಕೆಡಿಸಿಕೊಂಡಿದ್ದಾರೆ. ಈ ಸಮಯದಲ್ಲಿ ಹನುಮಂತ ಅವರು ಹಾಡಿನ ಮೂಲಕವೇ ಬುದ್ಧಿ ಹೇಳಿದ್ದಾರೆ. ಆ ಸಂದರ್ಭದ ಪ್ರೋಮೋ ಇಲ್ಲಿದೆ..