Hoskote Congress : ಹೊಸಕೋಟೆ ಕಾಂಗ್ರೆಸ್​ನಲ್ಲಿ ಭಿನ್ನಮತ.. ಕಾರ್ಯಕರ್ತರು, ಮುಖಂಡರ ಕಣ್ಣೀರು

ತಮಗೆ ಅತೀವ ಬೇಸರ, ನಿರಾಶೆ, ಹತಾಷೆ ಮತ್ತು ದುಃಖವಾಗಿದ್ದು ಫೆಬ್ರುವರಿ 13 ರಂದು ಪಕ್ಷ ತೊರೆದು ನಾಗಾರಾಜ್ ಅವರ ಸಮಕ್ಷಮದಲ್ಲಿ ಬಿಜೆಪಿ ಸೇರಲು ನಿರ್ಧರಿಸಿದ್ದೇವೆ ಎಂದು ಕಣ್ಣೀರು ಹಾಕುತ್ತಾ ಹೇಳಿದರು.