ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆಯ ಹೆರಿಗೆ ವಾರ್ಡ್​ನಲ್ಲಿ ಅಗ್ನಿ ಅವಘಡ

ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿರುವ ಕಮಲಾ ರಾಜ ಆಸ್ಪತ್ರೆಯ ಹೆರಿಗೆ ವಾರ್ಡ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರೋಗಿಗಳನ್ನು ಸಾಗಿಸಲು ಹರಸಾಹಸ ಪಡುವಂತಾಯಿತು. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.