ವಿಜಯ ಸಂಕಲ್ಪ ಯಾತ್ರೆಯಲ್ಲಿ ಸಚಿವರಾದ ಆರ್.ಅಶೋಕ್ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಚಿಕ್ಕಬಳ್ಳಾಪುರ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ವಿಜಯ ಸಂಕಲ್ಪ ಯಾತ್ರೆ ಅಂಗವಾಗಿ ರೋಡ್ ಶೋ ನಡೆಸ್ತಿದ್ರು. ಈ ವೇಳೆ ಯಾತ್ರೆಯ ಬಸ್ನ ಟಾಪ್ ಮೇಲೆ ನಿಂತು ಸೊಂಟ ಸುಧಾಕರ್ ಮತ್ತು ಆರ್.ಅಶೋಕ್ ಬಿಜೆಪಿಯ ಹಾಡಿಗೆ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ.