ಕಾಂಗ್ರೆಸ್ ಪರ ತೀರ್ಪು ನೀಡಿದ ಜನತೆಗೆ ಮುಂದೆ ಇನ್ನಷ್ಟು ಆಘಾತಗಳು ಕಾದಿವೆ, ಅವರಿಗೆ ತಮ್ಮ ತಪ್ಪಿನ ಅರಿವಾಗಬೇಕು, ಸೂಕ್ತ ಸಮಯದಲ್ಲಿ ಪೆನ್ಡ್ರೈವ್ ಬಿಡುಗಡೆ ಮಾಡುವುದಾಗಿ ಕುಮಾರಸ್ವಾಮಿ ಹೇಳಿದರು.