ರಾಜುಗೌಡ, ಬಿಜೆಪಿ ಮಾಜಿ ಶಾಸಕ

ರಾಹುಲ್ ಗಾಂಧಿಯವರ ಮನಸ್ಸಲ್ಲೂ ಅದೇ ಇರುವಂತಿದೆ, ಮಂಬರುವ ದಿನಗಳಲ್ಲಿ ಅವರು ಸಿದ್ದರಾಮಯ್ಯರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರಿಸಬಹುದು ಎಂದು ರಾಜುಗೌಡ ಹೇಳಿದರು.