ಮುರುಗೇಶ್ ನಿರಾಣಿ ಮತ್ತು ಡಿಕೆ ಶಿವಕುಮಾರ್

ಜಮಖಂಡಿಯಲ್ಲಿರುವ ದಿ ಜಮಖಂಡಿ ಅರ್ಬನ್ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಶಿವಕುಮಾರ್ ಭಾಗಿಯಾಗಿದ್ದಾಗ ನಿರಾಣಿ, ಡಿಸಿಎಂ ಪಕ್ಕದಲ್ಲಿ ಕೂತು ಗಹನವಾದ ಚರ್ಚೆ ನಡೆಸಿದರು. ನಿರಾಣಿ ಅವರ ಬಲಭಾಗಲ್ಲಿ ಅಥಣಿಯ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಕೂತಿದ್ದರೆ ಶಿವಕುಮಾರ್ ಎಡಭಾಗದಲ್ಲಿ ಕೆಲ ಮಠಾಧೀಶರು ಕೂತಿದ್ದರು.