Bengaluru: ಕಾಂಗ್ರೆಸ್ ಸಮಾವೇಶದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯನ್ನು ಟೀಕಿಸಿದ ಸಿದ್ದರಾಮಯ್ಯ

ವಿದೇಶಗಳಲ್ಲಿರುವ ಭಾರತೀಯರ ಕಪ್ಪುಹಣ ತಂದು ಎಲ್ಲರ ಖಾತೆಗಳಿಗೆ ತಲಾ 15 ಲಕ್ಷ ರೂ. ಹಾಕುವುದಾಗಿ ಹೇಳಿದ್ದರು. ಯಾರ ಖಾತೆಗೂ 15 ಪೈಸೆ ಕೂಡ ಜಮಾ ಆಗಲಿಲ್ಲ ಎಂದು ಸಿದ್ದರಾಮಯ್ಯ ಕುಹುಕವಾಡಿದರು.