ಆನೆ ತುಳಿತದಿಂದ ಕೂದಲೆಳೆ ಅಂತರದಿಂದ ಪಾರಾದ ವ್ಯಕ್ತಿ

ಕೇರಳದಿಂದ ಕರ್ನಾಟಕಕ್ಕೆ ಬರುವ ಮಾರ್ಗದಲ್ಲಿ ಇಬ್ಬರು ವ್ಯಕ್ತಿಗಳು ಚಿತ್ರ ತೆಗೆಯಲು ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಾರಿನಿಂದ ಕೆಳೆಗೆ ಇಳಿದಿದ್ದಾರೆ.ಕೆಳಗೆ ಇಳಿದು ಸೆರೆ ಹಿಡಿಯುವಾಗ ಆನೆ ಪ್ರತ್ಯಕ್ಷವಾಗಿದ್ದು, ಇಬ್ಬರನ್ನು ಅಟ್ಟಿಸಿಕೊಂಡು ಬಂದಿದೆ. ಆನೆಯ ದಾಳಿಯಿಂದ ತಪ್ಪಿಸಿಕೊಳ್ಳಲು ಓಡಲು ಆರಂಭಿಸಿದ್ದಾರೆ.ಮುಂದೇನಾಯ್ತು ಈ ಸ್ಟೋರಿ ಓದಿ..