ಸಚಿವ ಸಂಪುಟದ ಸದಸ್ಯರು ಪ್ರತ್ಯೇಕ ಸಭೆಗಳನ್ನು ಮಾಡುತ್ತಿಲ್ಲ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಮನೆಗೆ ಮೈಸೂರಿಗೆ ಭೇಟಿ ನೀಡಿದ ಸಚಿವ ಸತೀಶ್ ಜಾರಕಿಹೊಳಿ ಊಟಕ್ಕೆ ಹೋದರೆ ತಪ್ಪೇನೂ ಇಲ್ಲ, ಸಚಿವರು, ಶಾಸಕರು ಒಂದೆಡೆ ಸೇರೋದು ಸಾಮಾನ್ಯ ಎಂದು ಜಮೀರ್ ಅಹ್ಮದ್ ಹೇಳಿದರು.