ಶಾಸಕ ಗಾಲಿ ಜನಾರ್ಧನ ರೆಡ್ಡಿ

ಉಪ ಚುನಾವಣೆಗಳು ರಾಜ್ಯದಲ್ಲಿ ನಡೆಯದೇ ಹೋಗಿದ್ದರೆ ಸಿದ್ದರಾಮಯ್ಯ ಸರ್ಕಾರ ವಕ್ಫ್ ಬೋರ್ಡ್ ರೈತರಿಗೆ ಜಾರಿಮಾಡಿದ ನೋಟೀಸ್​ಗಳನ್ನು ವಾಪಸ್ಸು ಪಡೆಯುತ್ತಿರಲಿಲ್ಲ, ಚುನಾವಣೆಯ ಹಿನ್ನೆಲೆಯಲ್ಲಿ ಅವುಗಳನ್ನು ವಾಪಸ್ಸು ಪಡೆಯುವಂತೆ ಸಿದ್ದರಾಮಯ್ಯನವರು ಕೇವಲ ಮೌಖಿಕ ಅದೇಶ ನೀಡಿದ್ದಾರೆ ಎಂದು ಜನಾರ್ಧನ ರೆಡ್ಡಿ ಹೇಳಿದರು.