ಭಾರೀ ಮಳೆಯಿಂದ ಕೆರೆಯಂತಾದ ಬೆಂಗಳೂರಿನ ಕಲ್ಯಾಣ ನಗರದ ಓಆರ್​ಆರ್​ ಸರ್ವಿಸ್ ರಸ್ತೆ

ಬೆಂಗಳೂರು, ಏಪ್ರಿಲ್ 3: ಬೇಸಿಗೆಯಲ್ಲಿ ಸುರಿದ ಒಂದು ಸಣ್ಣ ಮಳೆಯಿಂದ ಬೆಂಗಳೂರಿನ ಕಲ್ಯಾಣ ನಗರದ ORR ಸರ್ವಿಸ್ ರಸ್ತೆ ಮತ್ತೊಮ್ಮೆ ಜಲಾವೃತವಾಗಿದೆ. ಕಳೆದ ಸೆಪ್ಟೆಂಬರ್‌ನಲ್ಲಿಯೂ ಇದೇ ರೀತಿ ಆಗಿತ್ತು. ಬೆಂಗಳೂರಿನ ಬಹುತೇಕ ನಗರಗಳಲ್ಲಿ ಇಂದು ಮಳೆಯಾಗಿದೆ. ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.