ತಾಯಂದಿರನ್ನೇ ಮಂಚಕ್ಕೆ ಕರೆಯುತ್ತಿದ್ದಾರೆ: ಡಿಕೆ ಸುರೇಶ್ ವಾಗ್ದಾಳಿ

ಗುತ್ತಿದಾರನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ವಿಚಾರ ಪ್ರಸ್ತಾಪಿಸಿ ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ಬಿಜೆಪಿ ಹಾಗೂ ಎನ್​​ಡಿಎ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈಗ ದಲಿತರ ಮೇಲೆ ದೌರ್ಜನ್ಯ ಮಾಡುತ್ತಿದ್ದರೂ ಎನ್​ಡಿಎ ನಾಯಕರಿಗೆ ಕಾಣುತ್ತಿಲ್ಲವೇ ಎಂದು ಅವರು ಪ್ರಶ್ನೆ ಮಾಡಿದ್ದಾರೆ.