ಹೆಮ್ಮೆಯ ಕನ್ನಡತಿ ಪ್ರಶಸ್ತಿ ಮಹತ್ವ ತಿಳಿಸಿದ TV9 MD CEO ಬರುನ್ ದಾಸ್

ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನ ಗುರುತಿಸಿ ಟಿವಿ9 ಕನ್ನಡ ಕೊಡುವ ಹೆಮ್ಮೆಯ ಕನ್ನಡತಿ ಅವಾರ್ಡ್ ಈ ವರ್ಷವೂ ನೀಡಲಾಗಿದೆ. ವಿವಿಧ ಕ್ಷೇತ್ರಗಳ ಸಾಧಕಿಯರಿಗೆ ಸನ್ಮಾನ ಮಾಡಲಾಗಿದೆ. ಟಿವಿ9 ಎಂಡಿ ಸಿಇಓ ಬರುನ್ ದಾಸ್, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವು ಗಣ್ಯರು ಭಾಗವಹಿಸಿದ್ದರು.