ರಾಯಚೂರಲ್ಲಿ ಕುಮಾರಸ್ವಾಮಿ ಸುದ್ದಿಗೋಷ್ಟಿ

ಇಂಡಿಯ ಒಕ್ಕೂಟದ ಮುಖ್ಯಸ್ಥರಲ್ಲಿ ಒಬ್ಬರಾಗಿರುವ ರಾಹುಲ್ ಗಾಂಧಿ ನಿನ್ನೆ ಶಿವಮೊಗ್ಗದಲ್ಲಿ; ಪ್ರಜ್ವಲ್ 400 ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ್ದಾನೆ ಅಂತ ಹೇಳುತ್ತಾರೆ. ಆಧಾರರಹಿತ ಆರೋಪಗಳನ್ನು ಮಾಡುವ ಇಂಥವರನ್ನು ಅವರು ಪ್ರಧಾನ ಮಂತ್ರಿ ಅಭ್ಯರ್ಥಿ ಅಂತ ಪ್ರೊಜೆಕ್ಟ್ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಕಿಡಿಕಾರಿದರು.