ವೀಣಾ ಕಾಶಪ್ಪನವರ್ ಪ್ರಯಾಣಿಸುತ್ತಿದ್ದ ಕಾರು

ವೀಣಾ ಕೈ ಮತ್ತು ಎದೆ ಭಾಗಕ್ಕೆ ಪೆಟ್ಟಾಗಿದ್ದು ಅವರನ್ನು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಿಸಲಾಗಿದೆ. ಎದುರುನಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ರಸ್ತೆ ಬದಿ ನಿಂತಿದ್ದ ಮತ್ತೊಂದು ಕಾರಿಗೆ ವೀಣಾರ ಕಾರು ಗುದ್ದಿದೆ. ಜಖಂಗೊಂಡಿರುವ ಕಾರನ್ನು ದೃಶ್ಯಗಳಲ್ಲಿ ನೋಡಬಹುದು.