ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯ

ದಾಣಗೆರೆಯಲ್ಲಿ ಮಹಿಳೆಯೊಬ್ಬರನ್ನು ನಡುರಸ್ತೆಯಲ್ಲಿ ನಿಲ್ಲಿಸಿ ಹಲವಾರು ಜನ ಕೋಲು ಬಡಿಗೆಗಳಿಂದ ಥಳಿಸಿರುವುದನ್ನು ಸಿಎಂ ಸಿದ್ದರಾಮಯ್ಯ ಗಮನಕ್ಕೆ ತಂದಾಗ, ಮಹಿಳೆ ಮೇಲೆ ಹಲ್ಲೆ ನಡೆಸಿದವರು ಯಾರೇ ಅಗಿರಲಿ ಅವರನ್ನು ಸರ್ಕಾರ ಬಿಡಲ್ಲ, ಅವರು ಎಷ್ಟೇ ಬಲಾಢ್ಯರಾಗಿದ್ದರೂ ಯಾವುದೇ ಪಕ್ಷದ ಬೆಂಬಲ ಹೊಂದಿದ್ದರೂ ಮಟ್ಟ ಹಾಕದೆ ಬಿಡೋದಿಲ್ಲ ಎಂದು ಹೇಳಿದರು.