ಆಲಮಟ್ಟಿ ಬಳಿ ಕೃಷ್ಣಾ ನದಿಗೆ‌ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಆಲಮಟ್ಟಿ ಬಳಿ ಕೃಷ್ಣಾ ನದಿಗೆ‌ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ.. ವಿಜಯಪುರ ‌ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಗ್ರಾಮ.. ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಡ್ಯಾಂನ ಹಿನ್ನೀರಿನಲ್ಲಿ ಗಂಗಾ ಪೂಜೆ.. ಡಿಸಿಎಂ ಡಿ.ಕೆ.ಶಿವಕುಮಾರ್​, ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್.. ಸಚಿವರಾದ ಶಿವಾನಂದ ಪಾಟೀಲ್, ಕೃಷ್ಣ ಭೈರೇಗೌಡ, ತಿಮ್ಮಾಪುರ ಸಂಸದರಾದ ರಮೇಶ್ ಜಿಗಜಿಣಗಿ, ಪಿ.ಸಿ.ಗದ್ದಿಗೌಡರ್ ಉಪಸ್ಥಿತಿ