Cheluvaraya Swamy: ಸಿದ್ದರಾಮಯ್ಯ ಬಗ್ಗೆ HDK ವ್ಯಂಗ್ಯಕ್ಕೆ ಚೆಲುವರಾಯಸ್ವಾಮಿ ಹೇಳಿದ್ದೇನು

ಸಿದ್ದರಾಮಯ್ಯ ರಾಜ್ಯದ 100 ಕ್ಷೇತ್ರಗಳಿಂದ ಸ್ಪರ್ಧಿಸಿದರೂ ಗೆಲ್ಲುತ್ತಾರೆ, ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕನ ವಿರುದ್ಧ ಮಾತಾಡುವುದನ್ನು ನಿಲ್ಲಿಸಿ ತಮ್ಮ ಕೆಲಸ ನೋಡಿಕೊಳ್ಳುವುದು ಒಳಿತು ಎಂದು ಚೆಲುವರಾಯಸ್ವಾಮಿ ಹೇಳಿದರು.