C. T. Ravi: ಆಧಾರವಿಲ್ಲದೇ ಕಾಂಗ್ರೆಸ್ ನಾಯಕರು ಆರೋಪ ಮಾಡ್ತಿದ್ದಾರಾ?

ಕಾಂಗ್ರೆಸ್ ನಾಯಕರಾಗಲೀ, ಶೇಖರ್ ಅವರಾಗಲೀ ವಿಷಯವನ್ನು ಸದನದಲ್ಲಿ ಯಾಕೆ ಪ್ರಸ್ತಾಪಿಸಲಿಲ್ಲ? ಅವರಲ್ಲಿ ದಾಖಲೆಗಳಿದ್ದರೆ ಲೋಕಾಯುಕ್ತ ಕಚೇರಿಗೆ ದೂರು ಸಲ್ಲಿಸಲಿ ಎಂದು ರವಿ ಹೇಳಿದರು.