ಬೆಳಗಾವಿ ತಾಲೂಕಿನ ಮಜಗಾಂವ್ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆ ಹಿನ್ನೆಲೆ ಮನೆಯ ಬೆಡ್ ರೂಮ್ಗೂ ನೀರು ನುಗ್ಗಿದ್ದು ಹಾಸಿಗೆ ನೀರು ಪಾಲಾಗಿವೆ. ಮನೆಗಳಿಗೆ ನುಗ್ಗಿದ ನೀರು ಹೊರಹಾಕಲು ನಿವಾಸಿಗಳು ಪರದಾಡಿದ್ದಾರೆ.