ಈ ಪಂದ್ಯದಲ್ಲಿ ಮಾತ್ರವಲ್ಲ ಮೊದಲ ಪಂದ್ಯದಲ್ಲೂ ಪಾಕಿಸ್ತಾನಿ ಆಟಗಾರರು ಕಳಪೆ ಫೀಲ್ಡಿಂಗ್ ಮಾಡಿದ್ದಾರೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಬರ್ ಆಝಂ ಸರಳ ಕ್ಯಾಚ್ ಕೈಚೆಲ್ಲಿದ್ದರು. ಇದೀಗ ಎರಡನೇ ಟೆಸ್ಟ್ ಪಂದ್ಯದಲ್ಲೂ ಪಾಕ್ ಆಟಗಾರರು ಸರಳ ಕ್ಯಾಚ್ ಕೈಚೆಲ್ಲಿದ್ದಾರೆ.