ರಾತ್ರಿ ನೀವು ತೆಗೆದುಕೊಳ್ಳುವ ಆಳವಾದ ನಿದ್ದೆಯು ನಿಮ್ಮ ಒಟ್ಟಾರೆ ಆರೋಗ್ಯವನ್ನು ಚೆನ್ನಾಗಿಡಲು ಸಹಾಯ ಮಾಡುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಜನರು ಹೆಚ್ಚಾಗಿ ರಾತ್ರಿಯ ಹೊತ್ತನ್ನು ಮೊಬೈಲ್, ಆನ್ಲೈನ್ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಕಳೆಯುತ್ತಾರೆ. ಬದಲಿಗೆ ಬೆಳಿಗ್ಗೆ ನಿದ್ದೆ ಮಾಡುವುದರಿಂದ ನಿಮಗೆ ಆಗುವ ತೊಂದರೆಗಳೇನು? ಎಂಬುವುದರ ಕುರಿತು ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ..