Uttara Kannada: ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದೇ ಕುಟುಂಬದ 4ಸಾವು ಮೃತ ಕುಟುಂಬದ ಸಂಬಂಧಿ ಹೇಳಿದ್ದೇನು

ಶ್ರೀಧರ್ ಹೆಗಡೆ ಕ್ಯಾನ್ಸರ್ ಗೆ ಬಲಿಯಾದ ಬಳಿಕ ಅವರ ಹೆಂಡತಿ ಅಂದರೆ ಶಂಭು ಹೆಗಡೆ ಅವರ ಸೊಸೆ ಮತ್ತು ಆಕೆಯ ಮನೆಯವರು ಆಸ್ತಿಗಾಗಿ ಪೀಡಿಸಿ ಅದು ಸಿಗದೆ ಹೋದಾಗ ನಾಲ್ವರನ್ನು ಕೊಂದು ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ