Gadag Money Seized : ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟಿ ಕೋಟಿ ಹಣ ಜಪ್ತಿ

ವಶಪಡಿಸಿಕೊಳ್ಳಲಾಗಿರುವ ಹಣ ಉದ್ಯಮಿ ವಿಕ್ರಮ್ ಸಿಂಗ್ ಗೆ ಸೇರಿದ್ದೆಂದು ವಿಚಾರಣೆಯಲ್ಲಿ ಗೊತ್ತಾಗಿದೆ.