Cheetha Entry: ಚಿಕ್ಕನಾಯಕನಹಳ್ಳಿಯ ರಂಗನಗುಡ್ಡದಲ್ಲಿ ಮೂರು ಚಿರತೆಗಳು ಪ್ರತ್ಯಕ್ಷ

ಚಿಕ್ಕನಾಯಕನಹಳ್ಳಿ ತಾಲೂಕಿನ ರಂಗನಕೆರೆ ಬಳಿಯ ರಂಗನಗುಡ್ಡದಲ್ಲಿ ಮೂರು ಚಿರತೆಗಳು ಪ್ರತ್ಯಕ್ಷ; ಚಿರತೆಗಳು ಕಾಣಿಸಿಕೊಂಡ ಹಿನ್ನೆಲೆ ಭಯಬೀತರಾಗಿರುವ ಸ್ಥಳೀಯರು; ಚಿರತೆಗಳನ್ನು ಸೆರೆ ಹಿಡಿಯುವಂತೆ ಅರಣ್ಯ ಅಧಿಕಾರಿಗಳಿಗೆ ಸ್ಥಳೀಯರ ಒತ್ತಾಯ; ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ