B.S Yadiyurappa: ವಿಪಕ್ಷ ನಾಯಕರ ಬಗ್ಗೆ ಹಿಂಟ್ ಕೊಟ್ಟ ಮಾಜಿ ಸಿಎಂ ಯಡಿಯೂರಪ್ಪ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ ಪುನಃ ಬಲಗೊಂಡು ಆಡಳಿತ ನಡೆಸಲಿದೆ ಎಂದು ಯಡಿಯೂರಪ್ಪ ಹೇಳಿದರು.