ಉಡುಪಿ: ಕಾರ್ಮಿಕನ ಮೈಮೇಲೆ ಪ್ರೇತಾತ್ಮದ ಆವೇಶ, ಎದ್ನೋ ಬಿದ್ನೋ ಎಂದು ಓಡಿದ ಕಾರ್ಮಿಕರು, ವಿಡಿಯೋ ಇಲ್ಲಿದೆ

ಉಡುಪಿ, ನ.23: ಕಾರ್ಮಿಕನ ಮೈಮೇಲೆ ಪ್ರೇತಾತ್ಮದ ಆವೇಶ ಬಂದು ದಾಳಿ ನಡೆಸಿದಾಗ ಸಹೋದ್ಯೋಗಿಗಳ ಎದ್ನೋ ಬಿದ್ನೋ ಎಂದು ಓಡಿದ ಘಟನೆ ಜಿಲ್ಲೆಯ ಕಾಪು ತಾಲೂಕಿನ ಉದ್ಯಾವರದ ಪಿತ್ರೋಡಿಯಲ್ಲಿ ನಡೆದಿದೆ. ಕಾರ್ಮಿಕರು ದಿಕ್ಕಾಪಾಲಾಗಿ ಓಡಿದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೈರಲ್ ಆಗಿತ್ತಿದೆ.