Election Result: ಹಾಸನದಲ್ಲಿ ಹಿನ್ನಡೆ ಅನುಭವಿಸಿದ ಬಗ್ಗೆ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ ಮಾತು

ಯಾವ ಆಯಾಮದಲ್ಲಿ ತಾನು ಹಿಂದೆ ಬಿದ್ದಿದ್ದೇನೆ ಅನ್ನೋದನ್ನು ಪರಾಮರ್ಶಿಸಿ ಮುಂದಿನ ಸಲ ಹೆಚ್ಚಿನ ತಯಾರಿಯೊಂದಿಗೆ ಸ್ಪರ್ಧಿಸುವುದಾಗಿ ಅವರು ಹೇಳಿದರು.