ನನ್ನ ಪ್ರಕಾರ ಪ್ರಜ್ವಲ್ ನನ್ನು ಕಳಿಸಿದ್ದೇ ಅವರಲ್ಲವೇ, ಸಾರ್ವಜನಿಕ ಸಹಾನುಭೂತಿ ಗಿಟ್ಟಿಸಲು ಪತ್ರ ಬರೆದಿದ್ದಾರೆ ಎಂದು ಹೇಳುತ್ತಾ ಅಲ್ಲಿಂದ ಹೊರಟುಬಿಟ್ಟರು. ಪ್ರಜ್ವಲ್ ರೇವಣ್ಣನ ಡಿಪ್ಲೋಮ್ಯಾಟಿಕ್ ಪಾಸ್ಪೋರ್ಟ್ ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ.