ಹೊನ್ನಾವರದಲ್ಲಿ ಟ್ರಾಫಿಕ್ ಜಾಮ್

ಕ್ರಿಸ್ಮಸ್, ಹೊಸ ವರ್ಷ ಹಾಗೂ ವಾರಾಂತ್ಯ ರಜೆಗಳ ಕಾರಣ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಮತ್ತು ಮುರುಡೇಶ್ವರಕ್ಕೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಪರಿಣಾಮವಾಗಿ ಹೊನ್ನಾವರದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶನಿವಾರ ತಾಸುಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಯಿತು. ವಿಡಿಯೋ ಇಲ್ಲಿದೆ ನೋಡಿ.