D K Shivakumar: ಕೇಂದ್ರದ ವಿರುದ್ಧ ನಾಳೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ಡಿಕೆ ಹೇಳಿದ್ದೇನು?

ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ವಿರುದ್ಧ ಒಂದು ದೊಡ್ಡ ಷಡ್ಯಂತ್ರ ಹೆಣೆಯುತ್ತಿದೆ, ಅದರ ಬಗ್ಗೆ ತಾವು ಈಗಾಗಲೇ ಕಾನೂನು ತಜ್ಞರೊಂದಿಗೆ ಚರ್ಚಿಸಿರುವುದಾಗಿ ಶಿವಕುಮಾರ್ ಹೇಳಿದರು.